Breaking News

ಚಿಕ್ಕಮಗಳೂರಿನಲ್ಲಿ ಸರಗಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು: 3 ಆರೋಪಿಗಳ ಬಂಧನ, 21 ಲಕ್ಷ ಮೌಲ್ಯದ ಕದ್ದಮಾಲು ವಶ

ಚಿಕ್ಕಮಗಳೂರು ನಗರ ಹಾಗೂ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಮಾಡುತ್ತಿದ್ದ 3 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 116 ಗ್ರಾಂ ಚಿನ್ನ ಸೇರಿ 21 ಲಕ್ಷ ಮೌಲ್ಯದ ಮಾಲು ವಶ.

Share News

ಚಿಕ್ಕಮಗಳೂರು ನಗರ ಹಾಗೂ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಹಲವಾರು ಸರಗಳ್ಳತನ ಮಾಡಿ ಸಾರ್ವಜನಿಕರ ನೆಮ್ಮದಿ ಹಾಳು ಮಾಡಿದ್ದ ಸರಗಳ್ಳರನ್ನು ಬಂಧಿಸುವಲ್ಲಿ ಚಿಕ್ಕಮಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ದಿನಾಂಕ 06-11-2026 ರಂದು ರಾತ್ರಿ 9.20 ಗಂಟೆಗೆ ನಂದಿನಿ ಎಂಬುವರು ಅಗ್ರಹಾರ ಸರ್ಕಲ್ ಬಳಿ ವಾಕಿಂಗ್ ಮಾಡುತ್ತಿರುವಾಗ ಪಲ್ಸರ್ ಬೈಕ್ ನಲ್ಲಿ ಬಂದ ಇಬ್ಬರು ಕಳ್ಳರು 45 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಹಾಗೂ 15 ಗ್ರಾಂ ತೂಕದ ಚಿನ್ನದ ಸರವನ್ನು ಎಳೆದುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ನಗರ ಠಾಣೆಯಲ್ಲಿ ಮೊ.ನಂ. 212/2026 ದಾಖಲಾಗಿತ್ತು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದ…

Share News

Leave a Reply

Your email address will not be published. Required fields are marked *

Back to top button
error: Content is protected !!