Breaking News

ಲಿಂಗದಹಳ್ಳಿಯಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ: RFO ಹರೀಶ್ ನೇತೃತ್ವದಲ್ಲಿ ನಾಲ್ವರು ಆರೋಪಿಗಳ ಬಂಧನ

ಲಿಂಗದಹಳ್ಳಿಯಲ್ಲಿ RFO ಹರೀಶ್ ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಿಬ್ಬಂದಿಗೆ ಸಾರ್ವಜನಿಕರಿಂದ ಮೆಚ್ಚುಗೆ.

Share News

ಲಿಂಗದಹಳ್ಳಿ: ಅರಣ್ಯ ಇಲಾಖೆಯ ಅಧಿಕಾರಿ ಹಾಗೂ RFO ಹರೀಶ್ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಅರಣ್ಯ ಇಲಾಖೆಯ ತಂಡವು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚಿ ವಶಕ್ಕೆ ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ.

ಈ ಕಾರ್ಯಾಚರಣೆಯಲ್ಲಿ ವಿಜಯ್, ಬಿ.ಕೆ. ಪ್ರಸನ್ನ ಕುಮಾರ್, ಬಸವರಾಜು, ಬಿಟ್ ಕಾರ್ಡ್ ಸಂತೋಷ್, ಡ್ರೈವರ್ ತಿಲಕ್ ಎಸ್.ಆರ್. ಹಾಗೂ ಮಹೇಶ್ ಅವರು ಭಾಗವಹಿಸಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ವಶಕ್ಕೆ ಪಡೆದಿದ್ದಾರೆ.

ಅರಣ್ಯ ಇಲಾಖೆಯ ಸಿಬ್ಬಂದಿಯ ಈ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.


Share News

Leave a Reply

Your email address will not be published. Required fields are marked *

Back to top button
error: Content is protected !!